Laxmi hebbalkar: ಸಂಜೀವಿನಿ ಸೂಪರ್ ಮಾರ್ಕೆಟ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ

ಉಡುಪಿ: ಸಮೃದ್ಧಿ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯರು ಆರಂಭಿಸಿರುವ ‘ಸಂಜೀವಿನಿ ಸೂಪರ್ ಮಾರ್ಕೆಟ್’ ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ ವ್ಯಕ್ತಪಡಿಸಿದರು‌. ಉಡುಪಿಯ ತಾಲೂಕು ಪಂಚಾಯತ್ ಆವರಣದಲ್ಲಿ ಆರಂಭಿಸಿರುವ ಸೂಪರ್ ಮಾರ್ಕೆಟ್ ಹಾಗೂ ಸಂಜೀವಿನಿ ಆಹಾರೋತ್ಸವಕ್ಕೆ ಸೋಮವಾರ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರು, ಪುರುಷರಿಗೆ ಹೋಲಿಸಿದರೆ ಮಹಿಳೆಯರು ಶಾರೀರಿಕವಾಗಿ ಅಶಕ್ತರಿರಬಹುದು, ಆದರೆ ಮಾನಸಿಕವಾಗಿ ಪುರುಷರಿಗಿಂತ ಹೆಚ್ಚು ಶಕ್ತವಾಗಿದ್ದಾಳೆ ಎಂದರು. ಫ್ಯಾಬ್ ಇಂಡಿಯಾ, … Continue reading Laxmi hebbalkar: ಸಂಜೀವಿನಿ ಸೂಪರ್ ಮಾರ್ಕೆಟ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ