ಸಂಕ್ರಾಂತಿ ಸಂಭ್ರಮ ಇಮ್ಮಡಿಗೊಳಿಸಲಿದೆ ‘ಸಂಕ್ರಾಂತಿ ತಕಥೈ’ ಹಾಡು

Film News: ಹಬ್ಬ ಅಂದ್ರೆ ಸಂಭ್ರಮ..ಸಂಭ್ರಮ ಅಂದ್ಮೇಲೆ ಒಂದಿಷ್ಟು ಆತ್ಮೀಯರು ಸೇರಬೇಕು..ಎಲ್ಲರೂ ಸೇರಿದಾರೆ ಅಂದ್ರೆ ಅಲ್ಲೊಂದು ಚೆಂದದ ಹಾಡು ಇರ್ದಿದ್ರೆ ಹೇಗೆ..ಹೌದು, ಇನ್ನೇನು ಕೆಲವೇ ದಿನ ಸಂಕ್ರಾಂತಿ ಹಬ್ಬ ಬಂದೇ ಬಿಡ್ತು. ಸಂಕ್ರಾಂತಿ ಹಬ್ಬಕ್ಕೆ ಒಂದು ಚೆಂದದ ಸಾಂಗ್ ಇದ್ರೆ ಎಷ್ಟು ಚೆನ್ನಾಗಿರುತ್ತೆ ಅಲ್ವಾ..ಇಂತಹ ಆಲೋಚನೆಯಲ್ಲೇ ಹಾಡೊಂಡು ಸಿದ್ಧವಾಗಿ ಬಿಡುಗಡೆಯಾಗಿದೆ. ಒಂದಿಷ್ಟು ಸಂಗೀತ ಪ್ರಿಯ ಮನಸ್ಸುಗಳು ಒಟ್ಟಿಗೆ ಸೇರಿ ಸಂಕ್ರಾಂತಿಗೆಂದು ಹೊಸ ಸಾಂಗ್ ವೊಂದನ್ನು ರಚಿಸಿ ಬಿಡುಗಡೆ ಮಾಡಿದ್ದಾರೆ.http://ರಾಮ್ ಚರಣ್ ಮತ್ತು ಉಪಾಸನಾ ಫೋಟೋ ವೈರಲ್ ಸಂಕ್ರಾಂತಿ … Continue reading ಸಂಕ್ರಾಂತಿ ಸಂಭ್ರಮ ಇಮ್ಮಡಿಗೊಳಿಸಲಿದೆ ‘ಸಂಕ್ರಾಂತಿ ತಕಥೈ’ ಹಾಡು