Santhosh Lad : ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷವನ್ನು ಡ್ಯಾಮೇಜ್ ಮಾಡೋಕೆ ಮುಂದಾಗಿವೆ :  ಸಚಿವ ಸಂತೋಷ್ ಲಾಡ್

Hubballi News : ಬಿಜೆಪಿ ಜೆಡಿಎಸ್ ಕಾಂಗ್ರೆಸ್ ಪಕ್ಷವನ್ನು ಡ್ಯಾಮೇಜ್ ಮಾಡೋಕೆ ಮುಂದಾಗಿವೆ ಎಂದು ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದ ಮುಂದೆ ಮಾತನಾಡಿದ ಸಚಿವ ಸಂತೋಷ್ ಲಾಡ್ ಬಿಜೆಪಿ ಹಾಗು ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆ ಹಿನ್ನಲೆ ಕಾಂಗ್ರೆಸ್ ಇಮೇಜ್ ಡ್ಯಾಮೇಜ್ ಮಾಡಲು‌ ಸಂಚಿನಿಂದ ಮಾತಾಡ್ತೀದಾರೆ ಟ್ರಾನ್ಸಫರ್ ವಿಷಯಕ್ಕೆ ಮಾತಾಡ್ತೀದಾರೆ, ಅದಕ್ಕೆ ದಾಖಲೆ ಬೇಕಲ್ಲ, ರಾಜಕಾರಣಕ್ಕಾಗಿ ಈ ರೀತಿ ಮಾತನಾಡುತ್ತಿದ್ದಾರೆ ನಮ್ಮ ಇಮೇಜ್ ಗ್ರಾಸ್ ಮಾಡೋಕೆ ಕಾಂಗ್ರೆಸ್ … Continue reading Santhosh Lad : ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷವನ್ನು ಡ್ಯಾಮೇಜ್ ಮಾಡೋಕೆ ಮುಂದಾಗಿವೆ :  ಸಚಿವ ಸಂತೋಷ್ ಲಾಡ್