ಹಿಂದೂ-ಮುಸ್ಲೀಂ ಏಕತೆಯೇ ಭಾರತಕ್ಕೆ ಶ್ರೀರಕ್ಷೆ: ಸಂತೋಷ್ ಲಾಡ್

ಹುಬ್ಬಳ್ಳಿ: ಭಾರತದ ಮೇಲೆ ಹಿಂದೂಗಳಿಗೆ ಇರುವಷ್ಟು ಹಕ್ಕು ಮುಸ್ಲಿಂ ಸಮುದಾಯಕ್ಕೂ ಇದೆ. ದೇಶದಲ್ಲಿ ಎರಡೂ ಕೋಮುಗಳ ನಡುವೆ ಏನೆಲ್ಲಾ ವಿಷ ಬಿಜ ಬಿತ್ತಿದಾಗಲೂ ಎರಡೂ ಧರ್ಮಗಳು ಏಕತೆ ಕಾಪಾಡುವಲ್ಲಿ ಶ್ರಮ ವಹಿಸಿವೆ. ಹೀಗಾಗಿ ಮುಂದೆ ದೇಶಕ್ಕೆ ಒಳ್ಳೆಯ ಕಾಲ ಬರಲಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು. ಹಳೇಹುಬ್ಬಳ್ಳಿಯ ಅಸಾರ ಮೊಹಲ್ಲಾದಲ್ಲಿ ಈದ್ ಮಿಲಾದ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ನಂತರ ಸಚಿವರು ಮಾತನಾಡಿದರು. ಜಮ್ಮು … Continue reading ಹಿಂದೂ-ಮುಸ್ಲೀಂ ಏಕತೆಯೇ ಭಾರತಕ್ಕೆ ಶ್ರೀರಕ್ಷೆ: ಸಂತೋಷ್ ಲಾಡ್