Santosh lad: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರು

ಹುಬ್ಬಳ್ಳಿ : ಕಾಂಗ್ರೆಸ್ ಪಾರ್ಟಿ ಡಬಲ್ ಡೆಕ್ಕರ್ ಬಸ್ ಇದ್ದಹಾಗೆ ನಮ್ಮ ಪಾರ್ಟಿಗೆ ಯಾರೇ ಬಂದರೂ ಸ್ವಾಗತ ಮಾಡುತ್ತೇವೆ, ಪಕ್ಷದ ಬಾಗಿಲು ಸದಾ ತೆರೆದಿರುತ್ತೆ ಯಾರು ಬೇಕಾದರೂ ಬರಬಹುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರುಬಿಜೆಪಿಯವ್ರು ಸಾವಿರಾರು ಕೋಟಿ ಖರ್ಚು ಮಾಡಿ ರಾಹುಲ್ ಗಾಂಧಿ ಇಮೇಜ್ ಡೌನ್ ಮಾಡುವ ಯತ್ನ ಮಾಡಿದ್ದಾರೆ ಅದನ್ನು ಬಿಟ್ಟರೆ ಬೇರೆ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಕುಮಾರಸ್ವಾಮಿ ಪೆನ್ಡ್ರೈವ್ ಬಿಡುಗಡೆ ಮಾಡಿದ್ರೆ ಅದರಲ್ಲಿರುವ ವಿಷಯ ಗೊತ್ತಾಗುತ್ತೆ  ಭ್ರಷ್ಟಾಚಾರಕ್ಕೆ ಸಾಕ್ಷಾಧಾರಗಳು ಇದ್ರೆ, ನಮ್ಮ … Continue reading Santosh lad: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರು