Santosh lad-ಬಿಜೆಪಿಗೆ ಸೋಲಿನ ಭಯ ಶುರುವಾಗಿದೆ.

ಧಾರವಾಡ: ಲೋಕಸಭಾ ಚುನಾವಣೆಯ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸಿದಂತಹ ಸಚಿವ ಸಂತೋಷ್ ಲಾಡ್ ಅವರು ಬಿಜೆಪೊಇ ಮತ್ತು ಕಾಂಗ್ರಸ್ ಮೈತ್ರಿ ವಿಚಾರ ಬಗ್ಗೆ ಬಹಳ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಅದು ಅವರವರ ಪಕ್ಷದ ವಿಚಾರ ರಾಜಕೀಯ ಪಕ್ಷಗಳು ಆಗಾಗ ಮೈತ್ರಿ ಮಾಡಿಕೊಳ್ಳುತ್ತವೆ ಅದು ಆಯಾ ಪಕ್ಷಗಳ ನಿಲುವು ಕಳೆದ ಸಲ‌ ನಾವೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ವಿ  ಅದು ಅವರವರ ಇಚ್ಛಾಶಕ್ತಿ, ಅವರ ಪಕ್ಷಗಳ ವಿಚಾರ  ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಅವರಿಗೆ ಬಿಟ್ಟಿದ್ದು ಬಿಜೆಪಿಗೆ ಸೋಲಿನ ಭಯ ಇರಬಹುದು … Continue reading Santosh lad-ಬಿಜೆಪಿಗೆ ಸೋಲಿನ ಭಯ ಶುರುವಾಗಿದೆ.