Cultural activites: ಸಂತೋಷ್ ಲಾಡ್ ಫೌಂಡೇಶನ್‌ನಿಂದ ಸಾಂಸ್ಕೃತಿಕ ಸಂಭ್ರಮ

ಧಾರವಾಡ:  77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಸೆ. 3ರಂದು ಸಂಜೆ 5 ಗಂಟೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡ ಕುಟುಂಬಗಳಿಗೆ ಬೆಳಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನಾಪೂರ್ವಕ ವಿಶೇಷ ಲೇಸರ್ ಶೋ ಹಾಗೂ ಸಾಂಸ್ಕೃತಿಕ ಸಂಭ್ರಮ, ಸಾಧಕರು ಹಾಗೂ ಯೋಧರಿಗೆ ಸನ್ಮಾನ ಮತ್ತು ನಮ್ಮ ಭವ್ಯ ಪರಂಪರೆ ಬಿಂಬಿಸುವ ಕಾರ್ಯಕ್ರಮ ಜರುಗಲಿವೆ. ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ … Continue reading Cultural activites: ಸಂತೋಷ್ ಲಾಡ್ ಫೌಂಡೇಶನ್‌ನಿಂದ ಸಾಂಸ್ಕೃತಿಕ ಸಂಭ್ರಮ