ಪ್ರತಿಭಾವಂತ ವಿದ್ಯಾರ್ಥಿನಿಗೆ ನೆರವಾದ ಸಂತೋಷ್ ಲಾಡ್ ಜಪಾನ್‌ಗೆ ತೆರಳಲು ಧನಸಹಾಯ
ಧಾರವಾಡ: ಜಿಲ್ಲೆಯ ಕುಂದಗೋಳ ತಾಲೂಕಿನ ಕಳಸ ಗ್ರಾಮದ ವಿದ್ಯಾರ್ಥಿನಿ ಪುಟ್ಟವ್ವ ರಮೇಶ ಬಾಲ್ಕೆ ಅವರಿಗೆ ಕಾರ್ಮಿಕ ಇಲಾಖೆಯ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ರೂ, 25,000 ಸಹಾಯಧನ ಮಾಡಿದರು. ವಿದ್ಯಾರ್ಥಿನಿಯು ಕಳಸದ ಸರಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದು, ಜಪಾನ್‌ನಲ್ಲಿ ನಡೆಯುತ್ತಿರುವ ʼಇನ್‌ಸ್ಪೈರ್ ಅವಾರ್ಡ್ 2023 ಸ್ಪರ್ಧೆʼ ಯಲ್ಲಿ ಭಾಗವಹಿಸುತ್ತಿದ್ದಾಳೆ. ಇದು ಇಡೀ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಈ ವಿದ್ಯಾರ್ಥಿನಿಗೆ ಸಂತೋಷ್ ಲಾಡ್ ಫೌಂಡೇಶನ್ … Continue reading ಪ್ರತಿಭಾವಂತ ವಿದ್ಯಾರ್ಥಿನಿಗೆ ನೆರವಾದ ಸಂತೋಷ್ ಲಾಡ್ ಜಪಾನ್‌ಗೆ ತೆರಳಲು ಧನಸಹಾಯ
Copy and paste this URL into your WordPress site to embed
Copy and paste this code into your site to embed