House visit: ಹುಬ್ಬಳ್ಳಿಯಲ್ಲಿ ಮಳೆ ‌ಪೀಡಿತ ಪ್ರದೇಶಗಳಿಗೆ ಸಚಿವ ಸಂತೋಷ ಕಾರ್ ಬೇಟಿ

ಹುಬ್ಬಳ್ಳಿ: ಮಳೆಯಿಂದಾಗಿ ಸಮಸ್ಯೆಗಳಿಗೆ ಈಡಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಜನರ ಕಷ್ಟಕ್ಕೆ ಸ್ಪಂದಿಸಿದರು. ಹುಬ್ಬಳ್ಳಿಯ ಬೇಂಗೇರಿಯ ಗಾಂಧಿನಗರ, ಕೆರೆ ಒಂಡಿ ಓಣಿ ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಶೀಲನೆ ನಡೆಸಿದ ಸ್ಥಳಗಳಲ್ಲಿ ಮಳೆಯಿಂದ ಹಾನಿಗೀಡಾದ ಮನೆಗಳನ್ನು ವೀಕ್ಷಣೆ ಮಾಡಿದರು. ಮಳೆಯಿಂದ  ತೊಂದರೆಗೀಡಾದ ಮನೆಗಳಿಗೆ ತೆರಳಿ ಕ್ಷೇತ್ರದ ಜನರ ಕಷ್ಟಗಳನ್ನು ಆಲಿಸಿದರು. ಇನ್ನು ಇದೇ ವೇಳೆ ಪ್ರದೇಶದಲ್ಲಿ ಓಡಾಡುವಾಗ ಗಾಂಧಿನಗರದಲ್ಲಿ ಅಜ್ಜಿಯ ವಯಸ್ಸು ಕೇಳಿ ಸಂತಸ ಪಟ್ಟ ಲಾಡ್ ಅಜ್ಜಿ … Continue reading House visit: ಹುಬ್ಬಳ್ಳಿಯಲ್ಲಿ ಮಳೆ ‌ಪೀಡಿತ ಪ್ರದೇಶಗಳಿಗೆ ಸಚಿವ ಸಂತೋಷ ಕಾರ್ ಬೇಟಿ