‘ಸಂತೋಷ್ ಲಾಡ್ ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಮೆಚ್ಯೂರ್ ಆಗಿ ಮಾತಾಡಲಿ’

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, .ಸಂತೋಷ ಲಾಡ್ ಸುಪ್ರೀಂ ಕೋರ್ಟ್ ಗಿಂತ ಮೇಲಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಏನಾಗಿದೆ ಅಂತ ಅರ್ಥವಾಗುತ್ತಿಲ್ಲ. ಸಂತೋಷ್ ಲಾಡ್ ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಮೆಚ್ಯೂರ್ ಆಗಿ ಮಾತಡಲಿ ಎಂದು ಜೋಶಿ ಹೇಳಿದ್ದಾರೆ. ಅವರು ಅಪ್ರಬುದ್ಧ ಹೇಳಿಕೆ ಯಾಕೆ ನೀಡುತ್ತಿದ್ದಾರೆ ಗೊತ್ತಾಗುತ್ತಿಲ್ಲ. ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಹೊಂದಿದೆ. ಮನುಷ್ಯನಿಗೆ ಶ್ರದ್ಧೆ, ಸ್ವಾಭಿಮಾನ, ಆತ್ಮಾಭಿಮಾನ ಮುಖ್ಯ. ಅಪಮಾನವನ್ನು ಯಾರು ಸಹಿಸಲಿಲ್ಲ. ಚರ್ಚ್, ಮಸೀದಿ ಕಟ್ಟುವುದರಿಂದ … Continue reading ‘ಸಂತೋಷ್ ಲಾಡ್ ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಮೆಚ್ಯೂರ್ ಆಗಿ ಮಾತಾಡಲಿ’