Santosh Lad : ದಶಕಗಳ ಕನಸು ನನಸು ಮಾಡಲು ಹೊರಟ ಸಚಿವ ಸಂತೋಷ ಲಾಡ್…!

Dharawad News :  ಹಲವು ದಶಕಗಳಿಂದ ಅರಣ್ಯದಲ್ಲಿದ್ದುಕೊಂಡು ಜೀವನ ಸಾಗಿಸುತ್ತಿರುವ ಧಾರವಾಡ ಹಾಗೂ ಅಳ್ನಾವರ ತಾಲೂಕಿನ ಕೆಲ ಜನವಸತಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಲ್ಲದೆ ಆ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ತ್ವರಿತ ಗತಿಯಲ್ಲಿ ಪ್ರಸ್ತಾವನೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಇಂದಿಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಉಪ ವಿಭಾಗ ಅಧಿಕಾರಿಗಳ ಕಚೇರಿಯಲ್ಲಿ ಇಂದು ಗೌಳಿ ಸಮಾಜದ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಫಾಮಿರ್ಂಗ್ ಸೊಸೈಟಿ ಜಮೀನು ಸಾಗುವಳಿದಾರರ ಕುರಿತಾಗಿ … Continue reading Santosh Lad : ದಶಕಗಳ ಕನಸು ನನಸು ಮಾಡಲು ಹೊರಟ ಸಚಿವ ಸಂತೋಷ ಲಾಡ್…!