Santosh Lad: ರಾಜ್ಯಾದ್ಯಂತ ರೈತರ ಆತ್ಮಹತ್ಯೆಗಳು ಆಗದಂತೆ ತಡೆಗಟ್ಟವುದು ನಮ್ಮ ಉದ್ದೇಶ : ಸಂತೋಷ್ ಲಾಡ್
Hubballi News : ರಾಜ್ಯದ ಹಲವೆಡೆ ನಿರಂತರ ಮಳೆಯಾಗುತ್ತಿದ್ದು ಜನರ ಜೀವನ ಹೈರಾಣಾಗಿದೆ. ಹುಬ್ಬಳ್ಳಿ ದಾರವಾಡ ಅವಳಿ ನಗರಗಳ ಪರಿಸ್ಥಿತಿ ಕೂಡಾ ಅವಾಂತರವಾಗುತ್ತಿದೆ. ಈ ವಿಚಾರವಾಗಿ ಹುಬ್ಬಳ್ಳಿ ಯಲ್ಲಿ ಸಚಿವ ಸಂತೋಷ್ ಲಾಡ್ ಸಿಎಂ ಸಿದ್ದರಾಮಯ್ಯರ ಜೊತೆ ವಿಸಿ ಮೂಲಕ ಸಭೆ ನಡೆಸಲಾಗಿದೆ. ಸಭೆಯಲ್ಲಿ ಅದರಲ್ಲಿ ಮುಖ್ಯವಾಗಿ ರೈತರ ಜೀವಹಾನಿಯ ಬಗ್ಗೆ ವಿಶೇಷವಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯಾದ್ಯಂತ ರೈತರ ಆತ್ಮಹತ್ಯೆಗಳು ಆಗದಂತೆ ತಡೆಗಟ್ಟವುದು ನಮ್ಮ ಉದ್ದೇಶವಾಗಿದೆ. ಧಾರವಾಡ ಜಿಲ್ಲೆಯಲ್ಲಿ ಬೆಲಹಾನಿಯ ಬಗ್ಗೆ ಸಮೀಕ್ಷೆಗಳು … Continue reading Santosh Lad: ರಾಜ್ಯಾದ್ಯಂತ ರೈತರ ಆತ್ಮಹತ್ಯೆಗಳು ಆಗದಂತೆ ತಡೆಗಟ್ಟವುದು ನಮ್ಮ ಉದ್ದೇಶ : ಸಂತೋಷ್ ಲಾಡ್
Copy and paste this URL into your WordPress site to embed
Copy and paste this code into your site to embed