Santosh Lad : ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ : ಸಚಿವ ಸಂತೋಷ ಲಾಡ್

Dharwad News : ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ಹಿಂದೂ, ಮುಸ್ಲಿಂ , ಕ್ರೈಸ್ತ ಎಲ್ಲರೂ ಒಂದೇ ತಾಯಿ ಮಕ್ಕಳು. ಎಂದು ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸುವರ್ಣ ಮಹೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದರು. ಡಾ.ವೀರೇಂದ್ರ ಹೆಗ್ಗಡೆ ಅವರು ಸತ್ಯ ಹಾಗೂ ಅಹಿಂಸಾ ಮಾರ್ಗದಲ್ಲಿ ಬದುಕಿದವರು. ಉತ್ತರ ಕರ್ನಾಟಕದ ಭಾಗದಲ್ಲಿ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಮೂಲಕ ಡಾ.ವೀರೇಂದ್ರ ಹೆಗ್ಗಡೆ ಅವರು ಅಭಿವೃದ್ಧಿ ಮಾಡಿದ್ದಾರೆ. ವೀರೇಂದ್ರ ಹೆಗ್ಗಡೆ ಅವರು ಲಕ್ಷಾಂತರ … Continue reading Santosh Lad : ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ : ಸಚಿವ ಸಂತೋಷ ಲಾಡ್