Santosh Lad : ಡ್ರಗ್ಸ್ ಪ್ರಕರಣ ಗಂಭೀರವಾಗಿ ಪರಿಗಣಿಸದಿದ್ದರೆ ನಾನೇ ಪೊಲೀಸ್ ಠಾಣೆಗೆ ಬರುತ್ತೇನೆ : ಸಚಿವ ಸಂತೋಷ್ ಲಾಡ್

Dharawad News :  ಡ್ರಗ್ಸ್ ಪೂರೈಕೆ ಆಗುತ್ತಿರುವುದು ಗೊತ್ತಿದ್ದರೂ ಪೊಲೀಸರು ಅದರ ಮೇಲೆ ಕ್ರಮ ಕೈಗೊಳ್ಳದೆ ಹೋದರೆ ನಾನೇ ಪೊಲೀಸ್ ಠಾಣೆಗೆ ಬಂದು ಮಾಹಿತಿ ಪಡೆದು ಸರ್ಕಾರ ಹಂತದಲ್ಲಿ ಕ್ರಮ ಕೈಗೊಳ್ಳುವಂತೆ ಮಾಡಬೇಕಾಗುತ್ತದೆ ಎಂದು ಧಾರವಾಡದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪೊಲೀಸರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪೊಲೀಸರಿಗೆ ಅವರು ಈ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿ ಧಾರವಾಡದ ಪೊಲೀಸರು ಮಾದರಿಯಾಗಬೇಕು ನಮ್ಮ ಸಹಕಾರ ಪೊಲೀಸರಿಗೆ ಯಾವತ್ತಿದ್ದರೂ ಇದೆ ಇಪ್ಪತ್ತು … Continue reading Santosh Lad : ಡ್ರಗ್ಸ್ ಪ್ರಕರಣ ಗಂಭೀರವಾಗಿ ಪರಿಗಣಿಸದಿದ್ದರೆ ನಾನೇ ಪೊಲೀಸ್ ಠಾಣೆಗೆ ಬರುತ್ತೇನೆ : ಸಚಿವ ಸಂತೋಷ್ ಲಾಡ್