Santosh lad: ವಾರಾಣಾಸಿಯಿಂದ ಮೃತದೇಹ ತರಿಸಲು ನೆರವಾದ ಸಚಿವ ಸಂತೋಷ್‌ ಲಾಡ್‌

ಹುಬ್ಬಳ್ಳಿ: ವಾರಾಣಾಸಿಯಲ್ಲಿ ಮೃತಪಟ್ಟಿದ್ದ ಕಲಘಟಗಿ ತಾಲ್ಲೂಕಿನ ಬಮ್ಮಿಗಟ್ಟಿ ಗ್ರಾಮದ ಶಿವಪ್ಪ ಮುಕ್ಕಣ್ಣವರ ಅವರ ಮೃತದೇಹವನ್ನು ಹುಬ್ಬಳ್ಳಿಗೆ ತರಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಕಾಶಿಯಾತ್ರೆಗೆ ಹೋಗಿದ್ದ ಶಿವಪ್ಪ ಮುಕ್ಕಣ್ಣವರ ಅವರು ವಾರಣಾಸಿ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಗಾಯಗೊಂಡಿದ್ದರು. ಆಗ ಅವರನ್ನು ಅಲ್ಲಿಯೆ ಇದ್ದ ಸಾರ್ವಜನಿಕರು ಹಾಗೂ ರೈಲ್ವೆ ಪೊಲೀಸರು ವಾರಣಾಸಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ … Continue reading Santosh lad: ವಾರಾಣಾಸಿಯಿಂದ ಮೃತದೇಹ ತರಿಸಲು ನೆರವಾದ ಸಚಿವ ಸಂತೋಷ್‌ ಲಾಡ್‌