lokayuktha raid : ಸಂತೋಷ ಆನಿಶೆಟ್ಟರ್ ನಿವಾಸದ ಮೇಲೆ ಲೋಕಾಯುಕ್ತ‌ ರೇಡ್…

ಧಾರವಾಡ: ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಆಯುಕ್ತರಾಗಿದ್ದ ಧಾರವಾಡದ ಸಂತೋಷ ಆನಿಶೆಟ್ಟರನಿವಾಸಿಯ ಮನೆಯ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ರೇಡ್ ನಡೆದಿದ್ದು, ಮಹತ್ವದ ದಾಖಲೆಗಳು ಲಭಿಸಿವೆಯಂತೆ.

ಧಾರವಾಡದ ಸಪ್ತಾಪುರದ ಮಿಚಿಗನ್ ಲೇ ಔಟ್‌ನಲ್ಲಿರುವ ಕೋಟಿ ಕೋಟಿ ಬೆಲೆಬಾಳುವ ಮನೆಯನ್ನ ಹೊಂದಿರುವ ಸಂತೋಷ ಆನಿಶೆಟ್ಟರ್, ಸದ್ಯ ಬೆಳಗಾವಿ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಆನಿಶೆಟ್ಡರ್ ಮನೆಯಲ್ಲಿ ತನಿಖೆ ಆರಂಭಿಸಿರುವ ಲೋಕಾಯುಕ್ತ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದಿದ್ದು, ಮತ್ತಷ್ಟು ವಿಚಾರಣೆ ನಡೆದಿದೆ.

GruhaLaxmi: ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ:

ದೇವರ ದಯೆ ಇಲ್ಲದಿದ್ದರೆ, ಹುಲ್ಲುಕಡ್ಡಿಯೂ ಅಲ್ಲಾಡುವುದಿಲ್ಲ ಅಂತಾ ಹೇಳುವುದ್ಯಾಕೆ..?

 

Flag war : ಮೊಬೈಲ್ ಟವರ್ ಮೇಲೆ ಎರಡು ಧರ್ಮದ ಧ್ವಜ ಕಟ್ಟಿದ ಪ್ರಕರಣ

About The Author