Santosh lad: ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ

ಧಾರವಾಡ :ಜನಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಅಭಿವೃದ್ಧಿ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಕೈಗೊಳ್ಳಲಿದೆ. ಅವುಗಳ ಸಂಪೂರ್ಣ ಲಾಭ ಬಡವರು ಮತ್ತು ಅರ್ಹರಿಗೆ ತಲುಪುವಂತೆ ಮಾಡುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಸಚಿವರು ಹೇಳಿದರು. ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬೇಡಿಕೆಯಲ್ಲಿರುವ 18 ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 2.57 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಇದ್ದು, ಈ ವರೆಗೆ 1.57 ಲಕ್ಷ ಹೆಕ್ಟೇರ್‍ಗಳಷ್ಟು ಬಿತ್ತನೆಯಾಗಿದೆ. 1.1.2023 ರಿಂದ 2.8.2023 ರವರೆಗೆ … Continue reading Santosh lad: ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ