ಸಿಐಡಿಗೆ ತನಿಖಾ ವರದಿ ಸಲ್ಲಿಸಿದ ಮೈಸೂರು ಕಮಿಷನರ್!

political news : ರಾಜ್ಯ ರಾಜಕಾರಣದಲ್ಲಿ ಸ್ಯಾಂಟ್ರೋ ರವಿ ಪ್ರಕರಣ ಬಿರುಗಾಳಿಯನ್ನೇ ಎಬ್ಬಿಸಿದೆ. ಚುನಾವಣಾ ಹೊತ್ತಲ್ಲಿ ಬಿಜೆಪಿ ಸರ್ಕಾರದ ಒಂದಲ್ಲ ಒಂದು ಸಮಸ್ಯೆಯ ಸುಳಿಯೊಳಗೆ ಸಿಲುಕಿಕೊಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್, ಡಿ ಕುಮಾರಸ್ವಾಮಿ ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನ ಕಲೆ ಹಾಕಿ ಮಾಧ್ಯಮಗಳ ಮುಂದೆ ಸರ್ಕಾರದ ಮಾನ ಹಾರಾಜಕಿದ್ರು. ನಂತರ ಸೂಕ್ತ ತನಿಖೆಗೆ ಸರ್ಕಾರವೇ ಸ್ಯಾಂಟ್ರೋ ಪ್ರಕರಣವನ್ನ ಸಿಐಡಿಗೆ ಒಪ್ಪಿಸಿದೆ. ರಾಜ್ಯ ಸರ್ಕಾರ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಹಿನ್ನಲೆ ದಾಖಲೆ ಪತ್ರಗಳನ್ನು … Continue reading ಸಿಐಡಿಗೆ ತನಿಖಾ ವರದಿ ಸಲ್ಲಿಸಿದ ಮೈಸೂರು ಕಮಿಷನರ್!