ಸ್ಯಾಂಟ್ರೋ ರವಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ ನ್ಯಾಯಾಲಯ

ಮೈಸೂರು: ಸ್ಯಾಂಟ್ರೋ ರವಿ ಪ್ರಕರಣಗಳನ್ನು ತನಿಖೆ ಮಾಡಲು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಹೀಗಾಗಿ ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಸ್ಯಾಂಟ್ರೋ ರವಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಕರಣಗಳನ್ನು ತಮಗೆ ಒಪ್ಪಿಸುರುವ ಹಿನ್ನಲೆ ಸ್ಯಾಂಟ್ರೋ ರವಿಯನ್ನು ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದ್ದಾರೆ. ಅದರಂತೆ ನ್ಯಾಯಾಲಯದ ನ್ಯಾಯಾಧೀಶರು, ಜನವರಿ 30ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಅವರಿಗೆ ತಿಳಿದಿದೆ, ಜನರಿಗೆ ಸುಳ್ಳು ಭರವಸೆ … Continue reading ಸ್ಯಾಂಟ್ರೋ ರವಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ ನ್ಯಾಯಾಲಯ