ಗುಜರಾತಿನಲ್ಲಿ ಸ್ಯಾಂಟ್ರೊ ರವಿ ಬಂಧನದ ಬಗ್ಗೆ ಅನುಮಾನಗಳಿವೆ: ಹೆಚ್.ಡಿ.ಕುಮಾರಸ್ವಾಮಿ

Banglore News: ಬೆಂಗಳೂರು: ರಾಜ್ಯದ ಗೃಹ ಸಚಿವರು ಗುಜರಾತ್ ನಲ್ಲಿದ್ದಾರೆ. ಸ್ಯಾಂಟ್ರೊ ರವಿ ಕೂಡ ಅಲ್ಲೇ ಇದ್ದ, ಗೃಹ ಸಚಿವರು ಗುಜರಾತ್ ಗೆ ಯಾವಾಗ ಹೋದರು ಎನ್ನುವುದೇ ಯಕ್ಷಪ್ರಶ್ನೆ. ಗುಜರಾತಿನಲ್ಲೂ ಬಿಜೆಪಿ ಸರ್ಕಾರವಿದೆ. ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ಯಾಂಟ್ರೊ ರವಿಯನ್ನು ಗುಜರಾತ್ನಿಂದ ರಾಜ್ಯಕ್ಕೆ ಕರೆತಂದ ಪೊಲೀಸರು ಅಜ್ಞಾತ ಸ್ಥಳಕ್ಕೆ ಮಾಧ್ಯಮಗಳ ಕಣ್ತಪ್ಪಿಸಿ … Continue reading ಗುಜರಾತಿನಲ್ಲಿ ಸ್ಯಾಂಟ್ರೊ ರವಿ ಬಂಧನದ ಬಗ್ಗೆ ಅನುಮಾನಗಳಿವೆ: ಹೆಚ್.ಡಿ.ಕುಮಾರಸ್ವಾಮಿ