ನಂ.1 ಬ್ಯಾಟರ್ ಶುಭಮನ್ಗೆ ಲವ್ಲಿಯಾಗಿ ಅಭಿನಂದಿಸಿದ ಸಾರಾ ತೆಂಡೂಲ್ಕರ್

Cricket News: ಮುಂಬಯಿ: ಟೀಮ್ ಇಂಡಿಯಾದ ಸ್ಟಾರ್ ಯುವ ಆಟಗಾರ ಶುಭಮನ್ ಗಿಲ್(Gill And Sara) ಅವರು ಬುಧವಾರ ಪ್ರಕಟಗೊಂಡ ಐಸಿಸಿ ನೂತನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ಇದೇ ವಿಚಾರವಾಗಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್(sachin tendulkar) ಅವರ ಪುತ್ರಿ ಸಾರಾ ತೆಂಡೂಲ್ಕರ್ (sara tendulkar) ಅವರು ತಮ್ಮ ಟ್ವಿಟರ್ ಎಕ್ಸ್ ಖಾತೆಯಲ್ಲಿ ಮಾಡಿರುವ ಪೋಸ್ಟ್ ಒಂದು ಈಗ ಬಾರಿ ಸದ್ದು ಮಾಡುತ್ತಿದೆ. ಸಾರಾ ಪೋಸ್ಟ್ನಲ್ಲಿ ಏನಿದೆ? ಶುಭಮನ್ ಗಿಲ್(shubman gill) ಅವರ ಪ್ರೇಯಸಿ ಎಂದು … Continue reading ನಂ.1 ಬ್ಯಾಟರ್ ಶುಭಮನ್ಗೆ ಲವ್ಲಿಯಾಗಿ ಅಭಿನಂದಿಸಿದ ಸಾರಾ ತೆಂಡೂಲ್ಕರ್