Sathyam Shivam : ಹಾಡಿನೊಂದಿಗೆ “ಸತ್ಯಂ ಶಿವಂ” ಚಿತ್ರದ ಚಿತ್ರೀಕರಣ ಮುಕ್ತಾಯ

Sandalwood News : ಪತ್ರಕರ್ತ ಹಾಗೂ ಕಲಾವಿದನಾಗಿ ಗುರುತಿಸಿಕೊಂಡಿರುವ ಯತಿರಾಜ್ ಈಗ ನಿರ್ದೇಶಕರಾಗೂ ಜನಪ್ರಿಯ ಇವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆರನೇ ಚಿತ್ರ “ಸತ್ಯಂ ಶಿವಂ”. ಈ ಚಿತ್ರಕ್ಕಾಗಿ ವಿ.ಮನೋಹರ್ ಅವರು ಬರೆದಿರುವ “ನೂರು ಕಾಮನ ಬಿಲ್ಲು ಮೂಡಿದೆ ಎಲ್ಲೆಲ್ಲೂ” ಎಂಬ ಹಾಡಿನ ಚಿತ್ರೀಕರಣ ನಂದಿ ಬೆಟ್ಟದಲ್ಲಿ ನಡೆದಿದೆ. ಫೈವ್ ಸ್ಟಾರ್ ಗಣೇಶ್ ನೃತ್ಯ ನಿರ್ದೇಶನದಲ್ಲಿ ನಾಯಕ ಬುಲೆಟ್ ರಾಜು ಹಾಗೂ ನಾಯಕಿ ಸಂಜನಾ ನಾಯ್ಡು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ವಿ.ಮನೋಹರ್ ಅವರೆ ಸಂಗೀತ ನೀಡಿದ್ದಾರೆ. ಈ … Continue reading Sathyam Shivam : ಹಾಡಿನೊಂದಿಗೆ “ಸತ್ಯಂ ಶಿವಂ” ಚಿತ್ರದ ಚಿತ್ರೀಕರಣ ಮುಕ್ತಾಯ