ಸತೀಶ್ ಜಾರಕಿಹೊಳಿ-ಡಿಕೆ ಸುರೇಶ್ ಮಹತ್ವದ ಭೇಟಿ! ಮಾತುಕತೆ ಬಳಿಕ ಡಿಕೆ ಬ್ರದರ್ ಅಂದಿದ್ದೇನು ಗೊತ್ತಾ?

Political News: ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸಂಸದ ಡಿಕೆ ಸುರೇಶ್ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಎರಡು ದಿನಗಳ ಹಿಂದೆ ಸತೀಶ್ ಜಾರಕಿಹೊಳಿ-ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಇದೀಗ ಜಾರಕಿಹೊಳಿ ನಿವಾಸದಲ್ಲಿ ಡಿಕೆ ಸುರೇಶ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಂಸದ ಡಿಕೆ ಸುರೇಶ್, ನಮ್ಮ ಕಾರ್ಯಾಧ್ಯಕ್ಷರು ಜೊತೆಗೆ ಮಹತ್ತರವಾದ ಖಾತೆ ಹೊಂದಿದ ಸಚಿವರು ಸತೀಶ್ ಜಾರಕಿಹೊಳಿ ಅವರು. ಮಳೆಯಿಂದ ರಸ್ತೆ ಗುಂಡಿಗಳು ಬಿದ್ದು ದೊಡ್ಡ ಸಮಸ್ಯೆ ಆಗಿದೆ. ಕ್ಷೇತ್ರದ … Continue reading ಸತೀಶ್ ಜಾರಕಿಹೊಳಿ-ಡಿಕೆ ಸುರೇಶ್ ಮಹತ್ವದ ಭೇಟಿ! ಮಾತುಕತೆ ಬಳಿಕ ಡಿಕೆ ಬ್ರದರ್ ಅಂದಿದ್ದೇನು ಗೊತ್ತಾ?