ರಜತ್ ಗೆ ಟಿಕೇಟ್ ನೀಡುವಂತೆ ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರಿಂದ ಸತೀಶ್ ಜಾರಕಿಹೊಳಿ ಅವರಿಗೆ ಮನವಿ

Political News: ಹುಬ್ಬಳ್ಳಿ : ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠಗೆ ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡಬೇಕು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಮುಖಂಡರು, ಹಾಗೂ ವಿದ್ಯಾನಗರ – ಉಣಕಲ್ – ನವನಗರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು, ಇಂದು ಲೋಕೋಪಯೋಗಿ ಸಚಿವರು ಹಾಗೂ ಕೆಪಿಸಿಸಿ ಕಾರ್ಯದ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರನ್ನು ಹುಬ್ಬಳ್ಳಿಯಲ್ಲಿ ಸ್ವಾಗತಿಸಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನ್ನು ಯುವ ನಾಯಕ ರಜತ್ ಉಳ್ಳಾಗಡ್ಡಿ … Continue reading ರಜತ್ ಗೆ ಟಿಕೇಟ್ ನೀಡುವಂತೆ ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರಿಂದ ಸತೀಶ್ ಜಾರಕಿಹೊಳಿ ಅವರಿಗೆ ಮನವಿ