ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ: ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆ..
Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಪ್ರದಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ. ಜೂನ್.4 ಕ್ಕೆ ನಾವು ಕಾಯುತ್ತಿದ್ದೇವೆ, ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು. ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಇಂದಿರಾಗಾಂಧಿ ಕೂತಿದ್ದ ಸೀಟಲ್ಲಿ ಬಂದು ಕೂತುಬಿಟ್ಟ ಎಂದು ಶ್ರೀನಿವಾಸಪುರದ ವಳಗೇರನಹಳ್ಳಿ ಬಳಿ ಪ್ರಚಾರದ ವೇಳೆ ಮೋದಿ ವಿರುದ್ದ ರಮೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಎಲ್ಲಾ ಜಾತಿ … Continue reading ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ: ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆ..
Copy and paste this URL into your WordPress site to embed
Copy and paste this code into your site to embed