ಸವದತ್ತಿಯ ನವಿಲು ತೀರ್ಥ ಜಲಾಶಯದಲ್ಲಿ ತಾಯಿ ಮತ್ತು ಇಬ್ಬರ ಮಕ್ಕಳ ಶವ ಪತ್ತೆ
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ನಿವಾಸಿ ತನುಜಾ (32), ಸುದೀಪ್(4), ರಾಧಿಕಾ (3) ಎಂಬುವರ ಶವಗಳು ನವಿಲು ತೀರ್ಥ ಜಲಾಶಯದ ಹಿನ್ನಿರಿನಲ್ಲಿ ಪತ್ತೆಯಾಗಿವೆ. ಜೀವನದಲ್ಲಿ ಜಿಗುಪ್ಸೆಗೊಂಡು ತನುಜಾ ಮಕ್ಕಳನ್ನು ಜಲಾಶಯಕ್ಕೆ ತಳ್ಳಿ ತಾನು ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದಲ್ಲಿ ಶವಗಳು ನಿನ್ನೆ ಪತ್ತೆಯಾಗಿವೆ. ಪೊಲೀಸರು ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆಂದು ಕಳುಹಿಸಿದ್ದಾರೆ. ವೋಟರ್ ಐಡಿ ಹಗರಣ ವಿವಾದದ ಕುರಿತು ಸಚಿವ ಮಧುಸ್ವಾಮಿ … Continue reading ಸವದತ್ತಿಯ ನವಿಲು ತೀರ್ಥ ಜಲಾಶಯದಲ್ಲಿ ತಾಯಿ ಮತ್ತು ಇಬ್ಬರ ಮಕ್ಕಳ ಶವ ಪತ್ತೆ
Copy and paste this URL into your WordPress site to embed
Copy and paste this code into your site to embed