ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಪ್ರಸ್ತಾಪ ವಿಚಾರಕ್ಕೆ ಸ್ಪಷ್ಟನೆ ನೀಡಿದ ಸವದಿ..

Belagavi Political News: ಚಿಕ್ಕೋಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಣ ಸವದಿ ಹೆಸರು ಪ್ರಸ್ತಾಪ ಹಿನ್ನೆಲೆ, ಲಕ್ಷ್ಮಣ್ ಸವದಿ ಕರ್ನಾಟಕ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅದೆಲ್ಲವೂ ಉಹಾಪೋಹ ಅಷ್ಟೇ. ಈ ಕುರಿತಂತೆ ಪಕ್ಷದ ವರಿಷ್ಠರು, ಸಿಎಂ, ಡಿಸಿಎಂ ನನ್ನ ಜತೆ ಚರ್ಚೆ ಮಾಡಿಲ್ಲ. ಇದೆಲ್ಲವೂ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಆಗ್ತಿದೆ. ನಾನು ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಿದ್ದು ಕೇವಲ ಕ್ಷೇತ್ರದ ಅಭಿವೃದ್ಧಿಗೊಸ್ಕರ ಅಷ್ಟೇ. ಅಲ್ಲಿ ಯಾವುದೇ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಿಲ್ಲ. ಪದಾಧಿಕಾರಿಗಳ … Continue reading ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಪ್ರಸ್ತಾಪ ವಿಚಾರಕ್ಕೆ ಸ್ಪಷ್ಟನೆ ನೀಡಿದ ಸವದಿ..