BREAKING: ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ವಿವಾದ: ಬಿಗುವಿನ ವಾತಾವರಣ, ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ನಗರದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಅಳವಡಿಸಲಾಗಿದ್ದಂತ ವಿ ಡಿ ಸಾವರ್ಕರ್ ಅವರ ಪೋಟೋ ತೆರವುಗೊಳಿಸಿದ್ದರಿಂದಾಗಿ, ಮತ್ತೆ ಜಿಲ್ಲೆಯಲ್ಲಿ ಸಾವರ್ಕರ್ ವಿವಾದ ಭುಗಿಲೆದ್ದಿದೆ. ಈ ಹಿನ್ನಲೆಯಲ್ಲಿಯೇ ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಇಂದಿನಿಂದ ಮೂರು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಅವರು, ನಗರದಲ್ಲಿ ವಿ ಡಿ ಸಾವರ್ಕರ್ ಪ್ಲೆಕ್ಸ್ ತೆರವು ವಿವಾದದಿಂದಾಗಿ ಬಿಗುವಿನ ವಾತಾವರಣ ಏರ್ಪಟ್ಟಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಇಂದಿನಿಂದ ಮೂರು ದಿನ 144 ಸೆಕ್ಷನ್ … Continue reading BREAKING: ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ವಿವಾದ: ಬಿಗುವಿನ ವಾತಾವರಣ, ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ