Hubli Protest: ಮಣಿಪುರ ಹಿಂಸಾಚಾರವನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ನಗರದ ಅಂಬೇಡ್ಕರ್ ವೃತ್ತದಿಂದ  ಮೆರವಣಿಗೆ ಕೈಗೊಂಡಿದ್ದು ಈ ಮೆರವಣಿಗೆಯಲ್ಲಿ ಸಾಕಷ್ಟು ಜನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾದ ಸಾರ್ವಜನಿಕರು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಬೃಹತ್ ಮೌನ  ಪ್ರತಿಭಟನೆ ನಡೆಸುತ್ತಿದ್ದಾರೆ.

ಮಣಿಪುರದಲ್ಲಿ ಜನರ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ  ಹುಬ್ಬಳ್ಳಿಯಲ್ಲಿ ಸಾರ್ವಜನಿಕರು ದೌರ್ಜನ್ಯದ ವಿರುದ್ದ ನಗರದ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದಾರೆ.

ಕೇಂದ್ರ ಸರ್ಕಾರ ಜನರ ರಕ್ಷಣೆ ನೀಡದೆ ರಾಜಕಾರಣ ಮಾಡುತ್ತಿವೆ. ರಾಜಕಾರಣ ಬಿಟ್ಟ ಅಲ್ಲಿನ ಜನರಿಗೆ ಧೈರ್ಯ ತುಂಬಿ, ಶಾಂತತೆ ಕಾಪಾಡಬೇಕೆಂದು ಆಗ್ರಹಿಸಿದರು. ಹುಬ್ಬಳ್ಳಿಯಲ್ಲಿ ಸರ್ವಧರ್ಮ ಸಮುದಾಯಗಳಿಂದ ಪ್ರತಿಭಟನಾ ಮೆರವಣಿಗೆ ಕೈಗೊಳ್ಳಲಾಗಿದೆ.

Praladh joshi: ರಾಜ್ಯ ಸರ್ಕಾರ ಭ್ರಷ್ಟಾಚಾರ ಮಾಡುವವರಿಗೆ ಸಾಥ್ ಕೊಟ್ಟಿದೆ..!

Prime minister: ವೀಡಿಯೋ ಕಾಲ್ ಮೂಲಕ ರೈಲ್ವೇ ಯೋಜನೆಗಳಿಗೆ ಪ್ರಧಾನಿಯಿಂದ ಚಾಲನೆ

Siddaramaiah tweet: ಟ್ವೀಟ್ ಮೂಲಕ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

About The Author