Wednesday, August 20, 2025

Latest Posts

ಮೋದಿ ನವಿಲಿನ ಜೊತೆ ಬ್ಯುಸಿ ಆಗಿದ್ದಾರೆ : ರಾಹುಲ್​

- Advertisement -

ಕರೊನಾ ನಿರ್ವಹಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ಎಡವಿದೆ ಎಂದು ಆಪಾದನೆ ಮಾಡ್ತಾನೇ ಇರೋ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇಂದು ಬೆಳಗ್ಗೆ ಪ್ರಧಾನಿ ಮೋದಿ ವಿರುದ್ಧ ಟ್ವಿಟರ್​ನಲ್ಲಿ ಹರಿಹಾಯ್ದಿದ್ದಾರೆ.

Karnataka TV Contact

ವಾರಾಂತ್ಯದೊಳಗಾಗಿ ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ 50 ಲಕ್ಷ ದಾಟಲಿದೆ. ಹಾಗೂ ಆಕ್ಟಿವ್​ ಕೇಸ್​ಗಳ ಸಂಖ್ಯೆ 10 ಲಕ್ಷ ದಾಟಲಿದೆ. ಅವ್ಯವಸ್ಥಿತ ಲಾಕ್​ಡೌನ್​ ವ್ಯವಸ್ಥೆ ದೇಶದಲ್ಲಿ ಜಾರಿ ಮಾಡಿದ್ದರಿಂದಲೇ ದೇಶದಲ್ಲಿ ಕರೊನಾ ನಿಯಂತ್ರಣಕ್ಕೆ ಬಂದಿಲ್ಲ. ಪ್ರಧಾನಿ ಮೋದಿ ಆತ್ಮನಿರ್ಭರ್​ ಭಾರತಕ್ಕೆ ಕರೆ ನೀಡಿದ್ದಾರೆ. ಇದರ ಅರ್ಥ ಇಷ್ಟೇ. ನಿಮ್ಮ ಜೀವವನ್ನ ನೀವೇ ಕಾಪಾಡಿಕೊಳ್ಳಿ. ಯಾಕಂದ್ರೆ ಪ್ರಧಾನಿ ನವಿಲುಗಳ ಜೊತೆ ಬ್ಯುಸಿ ಆಗಿದ್ದಾರೆ ಅಂತಾ ಕುಟುಕಿದ್ದಾರೆ.

ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್
ಇವರು ನಿಮ್ಮ ಸಮಸ್ಯೆಗಳಾದ:-ಮದುವೆ ವಿಳಂಬ, ದಾಂಪತ್ಯ ಸಮಸ್ಯೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ದಾಂಪತ್ಯ ಕಲಹ, ಡಿವೋರ್ಸ್ ಪ್ರಾಬ್ಲಮ್, ಕೋರ್ಟ್ ಕೇಸ್,ಮಾಟ-ಮಂತ್ರ ತಡೆ, ಇನ್ನೂ ಅನೇಕ ನಿಮ್ಮ ಜೀವನದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರೋಕ್ತ 2 ದಿನಗಳಲ್ಲಿ ಪರಿಹಾರ ಮಾಡುತ್ತಾರೆ.
ಮೊಬೈಲ್ ನಂಬರ್:-9663502278
- Advertisement -

Latest Posts

Don't Miss