ಪ್ರೇಕ್ಷಕರ ಮಂತ್ರಮುಗ್ದಗೊಳಿಸಿದ ಸವಿತಕ್ಕಾರ ಉಧೋ ಉಧೋ ಎಲ್ಲವ್ವ : ಡಾ. ಮಂಜಮ್ಮ ಜೀವನಗಾಥೆಯ ಏಕಪಾತ್ರಾಭಿನಯ
Hubballi News: ಹುಬ್ಬಳ್ಳಿ : ನಶಿಸುತ್ತಿರುವ ಭಾರತೀಯ ಸಂಸ್ಕೃತಿ ಮತ್ತು ಜಾನಪದ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಹುಬ್ಬಳ್ಳಿಯ ಪ್ರೇಮ್‍ಜಿ ಫೌಂಡೇಶನ್ ಮಹತ್ವದ ಪಾತ್ರನಿರ್ವಹಿಸುತ್ತಿರುವದು ಶ್ಲಾಘನೀಯ ಎಂದು. ಶಿರಹಟ್ಟಿಯ ಭಾವೈಕ್ಯತೆ ಸಂಸ್ಥಾನಪೀಠದ ಜಗದ್ಗುರು ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ಬಣ್ಣಿಸಿದರು. ಇಲ್ಲಿನ ದೇಶಪಾಂಡೆ ನಗರದಲ್ಲಿರುವ ಸವಾಯಿ ಗಂಧರ್ವ ಸಭಾಂಗಣದಲ್ಲಿ ಹುಬ್ಬಳ್ಳಿಯ ಪ್ರೇಮ್‍ಜಿ ಫೌಂಡೇಶನ್‍ನಿಂದ ಆಷಾಡ ಮಾಸದ ಕೊನೆಯ ಶುಕ್ರವಾರದ ನಿಮಿತ್ತ ಹಮ್ಮಿಕೊಂಡಿದ್ದ ಮಹಿಳೆಯರಿಗೆ ಉಡಿ ತುಂಬುವದರ ಜೊತೆಗೆ ಉಧೋ ಉಧೋ ಎಲ್ಲವ್ವ ದೇವಿ ಕುರಿತ ಜನಪದ ಹಾಡುಗಳು ಮತ್ತು … Continue reading ಪ್ರೇಕ್ಷಕರ ಮಂತ್ರಮುಗ್ದಗೊಳಿಸಿದ ಸವಿತಕ್ಕಾರ ಉಧೋ ಉಧೋ ಎಲ್ಲವ್ವ : ಡಾ. ಮಂಜಮ್ಮ ಜೀವನಗಾಥೆಯ ಏಕಪಾತ್ರಾಭಿನಯ
Copy and paste this URL into your WordPress site to embed
Copy and paste this code into your site to embed