ಎಸ್ಸಿ, ಎಸ್ಟಿ ಸಮುದಾಯದವರ ಗಮನಕ್ಕೆ: ಉಚಿತ ವಿದ್ಯುತ್‌ ಅನುಷ್ಠಾನಕ್ಕೆ ಹೊಸ BESCOMನಿಂದ ಆ್ಯಪ್

ಬೆಂಗಳೂರು: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ ಗೃಹ ಬಳಕೆಯ ʼಅಮೃತ ಜ್ಯೋತಿʼ ಉಚಿತ ವಿದ್ಯುತ್‌ ಯೋಜನೆಯನ್ನು ರದ್ದು ಪಡಿಸಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಆಗಸ್ಟ್‌ 24, 2022 ರಂದು ಹೊರಡಿಸಿದ್ದ ಮಾರ್ಗಸೂಚಿ ಸುತ್ತೋಲೆಯನ್ನು ಇ-ಆಡಳಿತ ಇಲಾಖೆಯು ಭಾಗಶ: ಪರಿಷ್ಕರಿಸಿದ್ದರಿಂದ ಸುತ್ತೋಲೆಯನ್ನು ಸೆಪ್ಟೆಂಬರ್‌ 3, 2022 ರಂದು ಹಿಂಪಡೆಯಲಾಗಿದೆಯೇ ಹೊರತು, ಯೋಜನೆಯನ್ನು ರದ್ದು ಪಡಿಸಿಲ್ಲ ಎಂದು ಬೆಸ್ಕಾಂ ಪ್ರಕಟಣೆ … Continue reading ಎಸ್ಸಿ, ಎಸ್ಟಿ ಸಮುದಾಯದವರ ಗಮನಕ್ಕೆ: ಉಚಿತ ವಿದ್ಯುತ್‌ ಅನುಷ್ಠಾನಕ್ಕೆ ಹೊಸ BESCOMನಿಂದ ಆ್ಯಪ್