ಶಾಲಾ ಕಾಲೇಜುಗಳಲ್ಲಿ ಇನ್ನು ಮುಂದೆ ರಾಷ್ಟ್ರಗೀತೆ ಕಡ್ಡಾಯ

Banglore news updates: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಿಂದ  ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಇದರ ಅನುಸಾರ ಎಲ್ಲಾ ಶಾಲೆಗಳಲ್ಲಿ ಮುಂಜಾನೆ ವೇಳೆಯಲ್ಲಿ … Continue reading ಶಾಲಾ ಕಾಲೇಜುಗಳಲ್ಲಿ ಇನ್ನು ಮುಂದೆ ರಾಷ್ಟ್ರಗೀತೆ ಕಡ್ಡಾಯ