ಶಾಲಾ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆ

ಹಾಸನ: ಏಳನೇ ತರಗತಿ ಓದುತ್ತಿದ್ದ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಾಳೆ. ಮುದ್ದು ಮಗಳನ್ನ ಕಳೆದುಕೊಂಡು ಕುಟುಂಬ ಕಂಗಲಾಗಿದೆ. ಕಾಣೆಯಾಗಿ ಎರಡು ವಾರವಾದರೂ ಸುಳಿವು ಸಿಗುತ್ತಿಲ್ಲ. ಬಾಲಕಿ ಪತ್ತೆಗಾಗಿ ಪೊಲೀಸರ ಹುಡುಕಾಟ ಮುಂದುವರೆದಿದ್ದು, ಘಟನೆಗೆ ಗಿರೀಶ್ ಎಂಬ ಯುವಕನೇ ಕಾರಣ ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಅಣತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಬಾಲಕಿ ನಂದಿತಾ(13) ಓದುತ್ತಿದ್ದಳು ಈಗ ನಿಗೂಢ ರೀತಿಯಲ್ಲಿ ಬಾಲಕಿ ಕಾಣೆಯಾಗಿದ್ದಾಳೆ. ಬೇಲೂರು ಕೃಷಿ ಪತ್ತಿನ ಸಹಕಾರ ಸಂಘ ನೂತನ … Continue reading ಶಾಲಾ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆ