School : ಎಣ್ಮಕಜೆ ಬಡ್ಸ್ ಶಾಲೆ ನೂತನ ಕಟ್ಟಡ ಉದ್ಘಾಟನೆಗೆ ಸ್ವಾಗತ ಸಮಿತಿ ರೂಫೀಕರಣ ಸಭೆ
Perla News :ಎಣ್ಮಕಜೆ ಗ್ರಾಮ ಪಂಚಾಯತಿನ ಬಜಕೂಡ್ಲು ಕಾನ ಎಂಬಲ್ಲಿ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಗೊಳಪಡಿಸಿ ನಿರ್ಮಿಸಿದ ನೂತನ ಬಡ್ಸ್ ಶಾಲಾ ಕಟ್ಟಡದ ಉದ್ಘಾಟನೆಯನ್ನು ಜುಲೈ 31ರಂದು ರಾಜ್ಯ ಪರಿಶಿಷ್ಟ ಹಾಗೂ ಹಿಂದುಳಿದ ವಿಭಾಗ ಮತ್ತು ದೇವಸ್ವಂ ಬೋರ್ಡ್ ಸಚಿವ ಕೆ.ರಾಧಾಕೃಷ್ಣನ್ ಉದ್ಘಾಟಿಸಲಿರುವರು. ಈ ಕಾರ್ಯಕ್ರಮದ ಯಶಸ್ವಿಯ ಬಗ್ಗೆ ಸ್ವಾಗತ ಸಮಿತಿ ರೂಫೀಕರಣ ಸಭೆ ಗ್ರಾ.ಪಂ.ಸೋಮಶೇಖರ್ ಜೆ.ಎಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಎಣ್ಮಕಜೆ ಗ್ರಾ.ಪಂ.ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್,ಪಂಚಾಯತು ಸದಸ್ಯರಾದ ನರಸಿಂಹ ಪೂಜಾರಿ, ಸೌದಾಭಿ ಹನೀಫ್, ರಮ್ಲ, … Continue reading School : ಎಣ್ಮಕಜೆ ಬಡ್ಸ್ ಶಾಲೆ ನೂತನ ಕಟ್ಟಡ ಉದ್ಘಾಟನೆಗೆ ಸ್ವಾಗತ ಸಮಿತಿ ರೂಫೀಕರಣ ಸಭೆ
Copy and paste this URL into your WordPress site to embed
Copy and paste this code into your site to embed