School : ಶಿರಗುಪ್ಪಿ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಲು ʼಬಣ್ಣದರ್ಪಣೆʼ ಅಭಿಯಾನ

Hubballi News : ಸರ್ಕಾರಿ ಶಾಲೆಗಳಿಗೆ ಹೊಸ ರೂಪವನ್ನು ನೀಡುವ ಸಲುವಾಗಿ ಬಣ್ಣದರ್ಪಣೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಚೈತ್ರ ಶಿರೂರು ಅವರು ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ ತಾಲೂಕ್ ಶಿರಗುಪ್ಪಿ ಗ್ರಾಮದಲ್ಲಿ ಮಾತನಾಡಿದ ಅವರು, “ಸರ್ಕಾರಿ ಶಾಲೆಗಳಿಗೆ ಹೊಸ ರೂಪವನ್ನು ನೀಡಲು ಬಣ್ಣದರ್ಪನೆ ಅಭಿಯಾನವನ್ನು ಎಲ್ಲಾ ಜೋಶಿ ಅವರು ಚಾಲನೆ ಗೊಳಿಸಿದ್ದರು ಅದೇ ರೀತಿಯಾಗಿ ಶಿರಗುಪ್ಪಿಯ ಬ್ರಿಟಿಷ್ ಕಾಲದಿಂದಲೂ ಇರುವಂತಹ ನೂರು ವರ್ಷದ ಶಾಲೆಗೆ ಬಣ್ಣದರ್ಪಣೆ ಕಾರ್ಯಕ್ರಮ ಚಾಲನೆ ನೀಡಿದರು. ಬಣ್ಣ … Continue reading School : ಶಿರಗುಪ್ಪಿ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಲು ʼಬಣ್ಣದರ್ಪಣೆʼ ಅಭಿಯಾನ