ಶಿಕ್ಷಕರನ್ನು ಇನ್ನು ಮುಂದೆ ಸರ್,ಮೇಡಂ ಎನ್ನುವಂತಿಲ್ಲ..?!
Kerala News: ವಿದ್ಯಾರ್ಥಿಗಳನ್ನು ಇನ್ನು ಮುಂದೆ ಅಧ್ಯಾಪಕರನ್ನು ಸರ್, ಮೇಡಂ ಎಂದು ಸಂಬೋಧಿಸದೆ ಟೀಚರ್ ಎಂದು ಕರೆಯಲು ಸೂಚಿಸಬೇಕು ಎಂದು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಎಲ್ಲಾ ಶಾಲೆಗಳಿಗೆ ನಿರ್ಧೇಆನ ನೀಡಿದೆ. ಶಿಕ್ಷಕರನ್ನು ವಿದ್ಯಾರ್ಥಿಗಳು ಸರ್, ಮೇಡಂ ಎಂದು ಸಂಬೋಧಿಸದೆ ಟೀಚರ್ ಎಂದು ಕರೆಯಲು ಸೂಚಿಸಬೇಕು ಎಂದು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಎಲ್ಲಾ ಶಾಲೆಗಳಿಗೆ ನಿರ್ದೇಶನ ನೀಡಿದೆ. ಟೀಚರ್ ಪದದಲ್ಲಿ ಲಿಂಗ ತಟಸ್ಥವಾಗಿ ಇರುವುದರಿಂದ ಈ ಪದ ಸೂಕ್ತವಾಗುತ್ತದೆ. ಹೀಗಾಗಿ ವಿದ್ಯರ‍್ಥಿಗಳು ಶಿಕ್ಷಕರನ್ನು … Continue reading ಶಿಕ್ಷಕರನ್ನು ಇನ್ನು ಮುಂದೆ ಸರ್,ಮೇಡಂ ಎನ್ನುವಂತಿಲ್ಲ..?!
Copy and paste this URL into your WordPress site to embed
Copy and paste this code into your site to embed