School Holiday: ಧಾರವಾಡ ಜಿಲ್ಲೆಗಳಲ್ಲಿ ಮಳೆಯ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮುಂದುವರೆದ ವರುಣನ ಅಬ್ಬರ, ಮುಂದುವರಿದಿದ್ದು ಜನರು ಹೊರಗಡೆ ತಿರುಗಾಡಲು ಭಯ ಭೀತರಾಗಿದ್ದಾರೆ ಆದಕಾರಣ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆದರುತ್ತಿದ್ದಾರೆ. ಅದಕ್ಕಾಗಿ ಇದನ್ನು ಮನಗೊಂಡ ಜಿಲ್ಲಾಡಳಿತ ಶಾಲೆಗೆ ರಜೆಯನ್ನು ಘೋಷಿಸಿದೆ., ಈ ಹಿನ್ನೆಲೆಯಲ್ಲಿ ಇಂದು ಧಾರವಾಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ . ರಜೆ ಘೋಷಿಸಿ ಆದರೆ ಹೊರಡಿಸಿದ್ದಾರೆ.ಇನ್ನು ಧಾರವಾಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಯಿಂದಾಗಿ ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ನಾಳೆ … Continue reading School Holiday: ಧಾರವಾಡ ಜಿಲ್ಲೆಗಳಲ್ಲಿ ಮಳೆಯ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed