ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪಡೆದ ವಿದ್ಯಾರ್ಥಿ ಸ್ನೇಹಿ ಶಿಕ್ಷಕ ನಾಗಭೂಷಣ್

Chithradurga News: ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಸರ್ಕಾರಿ ಪ್ರೌಢಶಾಲೆ ರೇಖಲಗೆರೆ ಲಂಬಾಣಿಹಟ್ಟಿ ಯ ವಿಜ್ಞಾನ ಶಿಕ್ಷಕ ಕೆ. ಟಿ ನಾಗಭೂಷಣ್ ಇವರು ರಾಷ್ಟ್ರ ನಿರ್ಮಾತೃ ಪ್ರಶಸ್ತಿಯನ್ನು ಪಡೆದಿದ್ದಾರೆ. ದಿನಾಂಕ:8-10-2023 ಭಾನುವಾರದಂದು ಬೆಂಗಳೂರಿನ ಚಾಮರಾಜ ಪೇಟೆಯ ಅಭಿನವ್ ವಿಹಾರ ಭವನದಲ್ಲಿ ನಡೆದ ಇಂಟರ್ ನ್ಯಾಷನಲ್ ರೋಟರಿಯ 20 ರೋಟರಿ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇತ್ತೀಚಿಗಷ್ಟೇ ಕರ್ನಾಟಕ ರಾಜ್ಯ ಸರ್ಕಾರದಿಂದ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿದ್ದ ಇವರನ್ನು ಬೆಂಗಳೂರಿನ ರೋಟರಿ ಇಂಟರ್ ನ್ಯಾಷನಲ್ … Continue reading ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪಡೆದ ವಿದ್ಯಾರ್ಥಿ ಸ್ನೇಹಿ ಶಿಕ್ಷಕ ನಾಗಭೂಷಣ್