ಹುಬ್ಬಳ್ಳಿ ಚೆಕ್‌ಪೋಸ್ಟ್‌ನಲ್ಲಿ ಪರಿಶೀಲನೆ: ನಗದು ಸೇರಿದಂತೆ 1.23 ಕೋಟಿ ರೂ ಮೌಲ್ಯದ ವಿವಿಧ ವಸ್ತುಗಳು ಜಪ್ತಿ

Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್’ಗಳಲ್ಲಿ ಪರಿಶೀಲನೆ ವೇಳೆ ನಗದು ಸೇರಿದಂತೆ 1.23 ಕೋಟಿ ರೂ ಮೌಲ್ಯದ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜೆ.ಆರ್.ಜೆ ಹೇಳಿದರು. ನಗರದಲ್ಲಿಂದು ಪಾಲಿಕೆ ಆವರಣದ ಸಭಾ ಭವನದಲ್ಲಿ ಪತ್ರಕರ್ತರಿಗೆ ಮಾಧ್ಯಮ ಕಾರ್ಯಗಾರ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 38.50 ಲಕ್ಷ ಮೌಲ್ಯದ ಬಂಗಾರ, 18.71 ಲಕ್ಷ ರೂ ಮೌಲ್ಯದ ನಗದು, 28.29 ಲಕ್ಷ ಮೌಲ್ಯದ ಮದ್ಯ, 2000 ಸೀರೆ, … Continue reading ಹುಬ್ಬಳ್ಳಿ ಚೆಕ್‌ಪೋಸ್ಟ್‌ನಲ್ಲಿ ಪರಿಶೀಲನೆ: ನಗದು ಸೇರಿದಂತೆ 1.23 ಕೋಟಿ ರೂ ಮೌಲ್ಯದ ವಿವಿಧ ವಸ್ತುಗಳು ಜಪ್ತಿ