Laptop: ವಿವಿಗಳ ಎಸ್ ಸಿ-ಎಸ್ ಟಿ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಗೆ ಹಣ ಒದಗಿಸಲು ಸಿಎಂ ಸೂಚನೆ

ಬೆಂಗಳೂರು : ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ಅನ್ನು ಎಸ್‌.ಪಿ.ಎಸ್.ಪಿ. / ಟಿ.ಎಸ್.ಪಿ. ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿಶ್ವ ವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಯಿತು. ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ. ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ … Continue reading Laptop: ವಿವಿಗಳ ಎಸ್ ಸಿ-ಎಸ್ ಟಿ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಗೆ ಹಣ ಒದಗಿಸಲು ಸಿಎಂ ಸೂಚನೆ