For Money: ಕತ್ತರಿಯಿಂದ ಬೆನ್ನಿಗೆ ಇರಿದು ಪರಾರಿ

ಹುಬ್ಬಳ್ಳಿ;ವ್ಯಕ್ತಿಯೋರ್ವನಿಗೆ ಹಣಕಾಸಿನ ವಿಚಾರವಾಗಿ ಕತ್ತರಿಯಿಂದ ಬೆನ್ನಿಗೆ ಚುಚ್ಚಿರುವ ಘಟನೆ ನಗರದ ಆನಂದನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.ಘಟನೆ ಕುರಿತಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅಯಾಜ್ ಎಂಬಾತ ಮಂಜುನಾಥಗೆ ೫ ಸಾವಿರ ರೂ. ನೀಡಿದ್ದ ಎನ್ನಲಾಗಿದ್ದು, ಇಲ್ಲಿನ ಬಾರ್ ಅಂಗಡಿವೊಂದರಲ್ಲಿ ಮಂಜುನಾಥ ಪವಾರ್ ಅಲಿಯಾಸ್ ವಸ್ತ್ರ ಮಂಜ್ಯಾ ಹಾಗೂ ಪ್ರದೀಪ್ ಕದಂ ಮದ್ಯಪಾನ ಮಾಡಿದ್ದಾರೆನ್ನಲಾಗಿದ್ದು, ತದನಂತರ ಆನಂದನಗರದಲ್ಲಿನ ಲಕ್ಷ್ಮೀ ಹಾರ್ಡ್‌ವೇರ್ ಹತ್ತಿರ ಮೂವರ ನಡುವೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ವಿಕೋಪಕಕೆ ಹೋದ … Continue reading For Money: ಕತ್ತರಿಯಿಂದ ಬೆನ್ನಿಗೆ ಇರಿದು ಪರಾರಿ