Sunday, September 8, 2024

Latest Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಿನಾಂಕ ಫಿಕ್ಸ್

- Advertisement -

www.karnatakatv.net: ಬೆಂಗಳೂರು: ಎಸ್ ಎ ಟಿಯ ಆಧಾರದ ಮೇಲೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮೇ 24 ರಿಂದ ಜೂನ್ 16ರವರೆಗೆ ಆಯೋಜನೆ ಮಾಡಲಾಗಿತ್ತು. ಈ ವೇಳೆಯಲ್ಲಿ ಕೊರೊನಾ ಅತಿ ಹೆಚ್ಚು ಕೇಸ್ ಗಳು ದಾಖಲಾಗುತ್ತಿದ್ದವು. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಅತ್ಯಂತ ಅಪಾಯಕಾರಿ ಎಂದು ಮುಂದೂಡಲಾಗಿತ್ತು. ಪರೀಕ್ಷೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದರಿಂದ ಪರೀಕ್ಷೆ ನಡೆಸದೇ ಫಲಿತಾಂಶ ಪ್ರಕಟಿಸಲು ನಿರ್ಧಾರ ಕೈಗೊಳ್ಳಲಾಗಿದೆ ಇದೇ ಜುಲೈ 12ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಪಿಯು ಬೋರ್ಡ್ ನಿರ್ದೇಶಕಿ ಆರ್. ಸ್ನೇಹಲ್ ಸ್ಪಷ್ಟಪಡಿಸಿದ್ದಾರೆ. ಸ್ಪಷ್ಟಪಡಿಸಿದ್ದಾರೆ.

- Advertisement -

Latest Posts

Don't Miss