ಅಭಿಮಾನಿಗಳನ್ನು ಠಾಣೆಯಿದ ದೂರವಿಡಲು ಅನ್ನಪೂರ್ಣೆಶ್ವರಿ ಠಾಣೆ ಸುತ್ತಮುತ್ತ 144 ಸೆಕ್ಷನ್ ಜಾರಿ

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶವ ಸಾಗಿಸಿದ್ದ ಸ್ಕಾರ್ಪಿಯೋ ಮಾಲೀಕ ಪುನೀತ್‌ನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು, ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈತ ಬರೀ ಸ್ಕಾರ್ಪಿಯೋ ಮಾಲೀಕನಷ್ಟೇ ಅಲ್ಲದೇ, ದರ್ಶನ್ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡುತ್ತಿದ್ದ. ಈ ಹಿನ್ನೆಲೆ ಪೊಲೀಸರು ಪುನೀತ್‌ನನ್ನು ಠಾಣೆಗೆ ಕರೆಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಅನ್ನಪೂರ್ಣೆಶ್ವರಿ ಠಾಣೆಯ ಸುತ್ತಮುತ್ತಲು 144 ಸೆಕ್ಷನ್ ಜಾರಿ ಮಾಡಲಾಗಿದ್ದು, ದರ್ಶನ್‌ ಫ್ಯಾನ್ಸ್‌ ಯಾರೂ ಠಾಣೆಗೆ ಬರಬಾರದೆಂದು, ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಎರರಡು ದಿನಗಳಿಂದ … Continue reading ಅಭಿಮಾನಿಗಳನ್ನು ಠಾಣೆಯಿದ ದೂರವಿಡಲು ಅನ್ನಪೂರ್ಣೆಶ್ವರಿ ಠಾಣೆ ಸುತ್ತಮುತ್ತ 144 ಸೆಕ್ಷನ್ ಜಾರಿ