ಜೋಶ್ ನಿಂದ ‘ಜವಾನ್’ ನೋಡಿ. ಅಭಿಮಾನಿಗಳಿಗೆ ಶಾರುಖ್ ಕರೆ ..
Movie News: ಶಾರುಖ್ ಕಾನ್ ಅಭಿನಯದ ‘ಜವಾನ್’ ಚಿತ್ರವು ಸೆಪ್ಟೆಂಬರ್ 7ಕ್ಕೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆಗೆ ಇನ್ನು ಎರಡೂವರೆ ತಿಂಗಳಿದ್ದರೂ, ಶಾರುಖ್ ಖಾನ್ ಆಗಲಿ, ಚಿತ್ರತಂಡದವರಾಗಲಿ ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಈಗ ಖುದ್ದು ಶಾರುಖ್ ಚಿತ್ರದ ಕುರಿತು ಒಂದು ಮಹತ್ವದ ಸುಳಿವನ್ನು ನೀಡಿದ್ದಾರೆ. ತಮ್ಮ ಅಭಿಮಾನಿಗಳೊಂದಿಗೆ ಆಗಾಗ ಟ್ವಿಟರ್ ನಲ್ಲಿ #AskSRK ಎಂಬ ಪ್ರಶ್ನೋತ್ತರ ಸೆಷನ್ ನಲ್ಲಿ ಭಾಗವಹಿಸುವ ಶಾರುಖ್ ಖಾನ್, ಇತ್ತೀಚೆಗೆ ಮತ್ತೆ ಅಂಥದೊಂದು ಸಂವಾದ ನಡೆಸಿದರು. ಅದಕ್ಕೆ ಕಾರಣವೂ ಇದೆ. ಶಾರುಖ್ ಖಾನ್ … Continue reading ಜೋಶ್ ನಿಂದ ‘ಜವಾನ್’ ನೋಡಿ. ಅಭಿಮಾನಿಗಳಿಗೆ ಶಾರುಖ್ ಕರೆ ..
Copy and paste this URL into your WordPress site to embed
Copy and paste this code into your site to embed