- Advertisement -
ವಾರಾಂತ್ಯದಲ್ಲಿ ಷೇರು ಮಾರುಕಟ್ಟೆ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. ಮುಂಬೈ ಸ್ಟಾಕ್ ಎಕ್ಸ್ಚೇಂಜ್ನಲ್ಲಿ ಸೆನ್ಸೆಕ್ಸ್ 634 ಅಂಕ ಕುಸಿತದೊಂದಿಗೆ 38,357 ಅಂಕಕ್ಕೆ ಇಳಿದಿದೆ. ಇದರಿಂದಾಗಿ ಹೂಡಿಕೆದಾರರಿಗೆ 2,36,937.69 ಕೋಟಿ ರೂಪಾಯಿ ನಷ್ಟ ಉಂಟಾಗಿದೆ. ಇದರ ಜೊತೆಯಲ್ಲಿ ಎನ್ಎಸ್ಇ ಹಾಗೂ ನಿಫ್ಟಿ ಕೂಡ 11,500ಕ್ಕೆ ಇಳಿದಿದೆ.

ಷೇರು ಮಾರುಕಟ್ಟೆಯ ಕೊನೆಯ ದಿನವಾದ ಇಂದು ಬ್ಯಾಂಕ್, ಟಾಟಾ ಸ್ಟೀಲ್, ಎನ್ಟಿಪಿಸಿ, ಏರ್ಟೆಲ್, ಹಾಗೂ ಸನ್ಫಾರ್ಮಾ ಹೆಚ್ಚಿನ ಸಂಖ್ಯೆಯಲ್ಲಿ ವ್ಯವಹಾರ ನಡೆಸಿವೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -