“ಸೆಪ್ಡೆಂಬರ್ 10ಕ್ಕೆ ಜನಸ್ಪಂದನ ನಡೆಯಲಿದೆ”: ಸುಧಾಕರ್

Banglore News:

ಬಿಜೆಪಿ ಈಗಾಗಲೆ ಜನೋತ್ಸವ ಕಾರ್ಯಕ್ರಮ ಏರ್ಪಡಿಸಿತ್ತು. ಆದರೆ ಅನೇಕ ಅಡೆತಡೆಗಳು ಬಂದಿದೆ ಈ ವಿಚಾರವಾಗಿ ಮಾತನಾಡಿದ ಸುಧಾಕರ್  ಸೆಪ್ಟೆಂಬರ್ 10ಕ್ಕೆ ನಿಗದಿಯಂತೆ ‘ಜನಸ್ಪಂದನ’ ನಡೆಯಲಿದೆ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಟೀಕೆ ಬಗ್ಗೆ ಮಾತನಾಡಿದ ಸುಧಾಕರ್ ಕಾಂಗ್ರೆಸ್​ ಪಕ್ಷಕ್ಕೆ ಜನಸ್ನೇಹಿ ಎಂಬ ಪದವೇ ಗೊತ್ತಿಲ್ಲ. ಸೂತಕದ ಮನೆಯಲ್ಲಿ ಹುಟ್ಟುಹಬ್ಬವನ್ನ ಆಚರಿಸಿಕೊಂಡ್ರು. ನಾವು ಸೆನ್ಸಿಟಿವ್ ಇದ್ದೇವೆ, ಸೂಕ್ಷ್ಮವಾಗಿ ಸ್ಪಂದಿಸುತ್ತೇವೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ವ್ಯತ್ಯಾಸ ಇದೆ ಎಂದು ಹೇಳಿದರು.

ಕೇಂದ್ರ, ರಾಜ್ಯ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ

ಎಸ್ಸಿ, ಎಸ್ಟಿ ಸಮುದಾಯದವರ ಗಮನಕ್ಕೆ: ಉಚಿತ ವಿದ್ಯುತ್‌ ಅನುಷ್ಠಾನಕ್ಕೆ ಹೊಸ BESCOMನಿಂದ ಆ್ಯಪ್

ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್ ಪ್ರವಹಿಸಿ ಯುವತಿ ಸಾವನ್ನಪ್ಪಿಲ್ಲ – ಬೆಸ್ಕಾಂ ಸ್ಪಷ್ಟನೆ

About The Author