ಸೆಪ್ಟೆಂಬರ್ 19 ರಂದು ರಾಣಿ ಎಲಿಜಬೆತ್ II ಅಂತ್ಯಕ್ರಿಯೆಗೆ ನಿರ್ಧಾರ

Breaking News: ರಾಣಿ ಎಲಿಜಬೆತ್ II ಕೊನೆಯುಸಿರೆಳೆದಿದ್ದಾರೆ. ಬ್ರಿಟನ್ನಿನ ಸಾಮ್ರಾಜ್ಞಿಯಾಗಿ ದಾಖಲೆಯ ೭೦ ರ‍್ಷಗಳ ರಾಜ್ಯಭಾರ ನಡೆಸಿ ಹಲವಾರು ಮೈಲಿಗಲ್ಲುಗಳನ್ನು ಸ್ಥಾಪಿಸಿದ್ದಾರೆ. ಗುರುವಾರದವರೆಗೆ ೭೦ ರ‍್ಷ ಮತ್ತು ೪ ತಿಂಗಳವರೆಗೆ ಮಹಾರಾಣಿಯಾಗಿದ್ದ ಎಲಿಜಬೆತ್ ಬ್ರಿಟಿಷ್ ಇತಿಹಾಸದಲ್ಲೇ ಅತಿ ಹೆಚ್ಚು ಅವಧಿಯವರೆಗೆ ಸಿಂಹಾಸನದ ಮೇಲೆ ಕುಳಿತ ದಾಖಲೆಯನ್ನು ಹೊಂದಿದ್ದಾರೆ. ಹಿಂದಿನ ದಾಖಲೆ ಅವರ ಮುತ್ತಜ್ಜಿ ಮಹಾರಾಣಿ ವಿಕ್ಟೋರಿಯಾ ಹೆಸರಲ್ಲಿತ್ತು. ೧೯೦೧ ರವರೆಗೆ ಅವರು ೬೩ ರ‍್ಷ ೭ ತಿಂಗಳು ಮತ್ತು ಎರಡು ದಿನಗಳವರೆಗೆ ಬ್ರಿಟಿಷ್ ಅರಸೊತ್ತಿಗೆಯ ಮಹಾರಾಣಿ ಆಗಿದ್ದರು. … Continue reading ಸೆಪ್ಟೆಂಬರ್ 19 ರಂದು ರಾಣಿ ಎಲಿಜಬೆತ್ II ಅಂತ್ಯಕ್ರಿಯೆಗೆ ನಿರ್ಧಾರ