ಸೆಪ್ಟೆಂಬರ್ 6 ರಂದು ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್ ಕಾರು

Technology News: ಹ್ಯುಂಡೈ ಇಂಡಿಯಾ ಕಂಪನಿಯು ಪರ್ಫಾಮೆನ್ಸ್ ಪ್ರಿಯರಿಗಾಗಿ ವೆನ್ಯೂ ಎನ್-ಲೈನ್ ಆವೃತ್ತಿಯನ್ನು ಪರಿಚಯಿಸುತ್ತಿದೆ. ಸೆಪ್ಟೆಂಬರ್ 6ರಂದು ಹೊಸ ಕಾರು ಬಿಡುಗಡೆಯಾಗಲಿದ್ದು, ಹೊಸ ಕಾರಿನ ವೆರಿಯೆಂಟ್, ಬಣ್ಣಗಳ ಆಯ್ಕೆ ಮತ್ತು ತಾಂತ್ರಿಕ ಸೌಲಭ್ಯಗಳ ಮಾಹಿತಿ ಇದಾಗಿದೆ. ಹೊಸ ವೆನ್ಯೂ ಎನ್-ಲೈನ್ ಮಾದರಿಗಾಗಿ ಹ್ಯುಂಡೈ ಕಂಪನಿಯು ಈಗಾಗಲೇ ಬುಕಿಂಗ್ ಸಹ ಆರಂಭಿಸಿದೆ. ರೂ. 21 ಸಾವಿರ ಮುಂಗಡದೊಂದಿಗೆ ಬುಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಹೊಸ ಆವೃತ್ತಿಗಾಗಿ ಗ್ರಾಹಕರ ಆನ್‌ಲೈನ್ ಅಥವಾ ನೇರವಾಗಿ ಡೀಲರ್ಸ್‌ ಬಳಿಯಲ್ಲಿ ಮುಂಗಡ ಹಣ ಪಾವತಿ … Continue reading ಸೆಪ್ಟೆಂಬರ್ 6 ರಂದು ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್ ಕಾರು