‘ಸೆಪ್ಟಂಬರ್ 13′ ಚಿತ್ರದ ಪೋಸ್ಟರ್ ರಿಲೀಸ್ ಮಾಡಿ ಶುಭ ಹಾರೈಸಿದ ಮಮ್ಮುಟ್ಟಿ

Film News: ಕೊರೋನಾ ಸಂದಿಗ್ದ ಪರಿಸ್ಥಿತಿಯಲ್ಲಿ ದಾದಿಯರ ಸೇವೆ, ತ್ಯಾಗವನ್ನು ಬಿಂಬಿಸುವ ಸೆಪ್ಟೆಂಬರ್ 13 ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಶೀಘ್ರದಲ್ಲಿಯೇ ತೆರೆಗೆ ಬರಲಿರುವ ಈ ಚಿತ್ರದ ಹೊಸ ಪೋಸ್ಟರ್ ನ್ನು ಮಾಲಿವುಡ್ ಚಿತ್ರರಂಗದ ಖ್ಯಾತ ನಟ ಮಮ್ಮುಟ್ಟಿ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ರುಬಿ ಫಿಲ್ಮಂಸ್ ನಡಿ ಮಾಜಿ ಶಾಸಕ ಇವಾನ್ ನಿಗ್ಲಿ ಕಥೆ ಬರೆದು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.ಹೆಸರಾಂತ ನಿರ್ಮಾಪಕ ಡಾ.ರಾಜ ಬಾಲಕೃಷ್ಣನ್ ಈ ಸಿನಿಮಾಗೆ ಚಿತ್ರಕಥೆ ಬರೆದು ನಿರ್ದೇಶನ … Continue reading ‘ಸೆಪ್ಟಂಬರ್ 13′ ಚಿತ್ರದ ಪೋಸ್ಟರ್ ರಿಲೀಸ್ ಮಾಡಿ ಶುಭ ಹಾರೈಸಿದ ಮಮ್ಮುಟ್ಟಿ